ಆಸ್ಟ್ರೇಲಿಯಾದ ಗೋಲ್ಡ್ಕೋಸ್ಟ್ನಲ್ಲಿ 21ನೇ ಕಾಮನ್ವೆಲ್ತ್ ಕ್ರೀಡಾಕೂಟ ನಡೆಯುತ್ತಿದೆ.
*
ಮಹಿಳೆಯರ ಆರ್ಟಿಸ್ಟಿಕ್ ಜಿಮ್ನಾಸ್ಟಿಕ್ಸ್ನಲ್ಲಿ ಸ್ಪರ್ಧಿಸಿದ ಸ್ಕಾಟ್ಲೆಂಡ್ನ ಶಾನನ್ ಆರ್ಚರ್ ಅವರ ಬೀಮ್ನಲ್ಲಿ ತೋರಿದ ಅಮೋಘ ಸಾಧನೆ. –ಎಎಫ್ಪಿ ಚಿತ್ರ
*
ಮಹಿಳೆಯರ ಟೇಬಲ್ ಟೆನಿಸ್ ತಂಡ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯವನ್ನು ಬಾಲೆಯೊಬ್ಬಳು ಕುತೂಹಲದಿಂದ ವೀಕ್ಷಿಸಿದಳು –ರಾಯಿಟರ್ಸ್ ಚಿತ್ರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.