ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಟೋಬರ್‌ನಲ್ಲಿ ‘ಹ್ಯಾಪಿ ನ್ಯೂ ಇಯರ್’ ತೆರೆಗೆ

Last Updated 12 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ಶಾರುಖ್ ಖಾನ್ ಹಾಗೂ ದೀಪಿಕಾ ಪಡಕೋಣೆ ನಟಿಸಿದ ಚಿತ್ರ ‘ಹ್ಯಾಪಿ ನ್ಯೂ ಇಯರ್’ ಶೂಟಿಂಗ್ ಮುಕ್ತಾಯಗೊಂಡಿದ್ದು, ಅಕ್ಟೋಬರ್ 24ರಂದು ಬಿಡುಗಡೆಗೊಳ್ಳುವ ನಿರೀಕ್ಷೆ ಇದೆ.

ಫರ್ಹಾ ಖಾನ್ ಈ  ಆಕ್ಷನ್ ಕಾಮಿಡಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸ್ನೇಹಿತ ಶಾರುಖ್ ಖಾನ್ ಜೊತೆಗೆ ಇದು ಅವರ ಮೂರನೇ ಚಿತ್ರ. ‘ಮೈ ಹೂಂ ನಾ’ (2004) ಹಾಗೂ ‘ಓಂ ಶಾಂತಿ ಓಂ’ (2007) ನಂತರ ಈ ಇಬ್ಬರೂ ಖಾನ್‌ಗಳು ಮತ್ತೊಮ್ಮೆ ಒಂದಾಗಿ ಕೆಲಸ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT