ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಜಂಖಾನ್‌ಗೆ ನಿಷೇಧ: ಬೆಂಬಲಿಗರ ಪ್ರತಿಭಟನೆ

Last Updated 20 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಮುಜಫ್ಫರ್‌ನಗರ (ಪಿಟಿಐ): ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್‌ ಚುನಾವಣಾ ರ್‍್ಯಾಲಿಗಳಿಗೆ ನಿಷೇಧ ಹೇರಿರುವ ಆಯೋಗದ ಕ್ರಮ ಖಂಡಿಸಿ ಪಕ್ಷದ ಬೆಂಬಲಿಗರು ಚುನಾವಣಾ ಆಯೋಗದ ಪ್ರತಿಕೃತಿ ದಹಿಸುವ ಮೂಲಕ ಶನಿವಾರ ಪ್ರತಿಭಟನೆ  ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT