ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡಗುತಾಣಗಳಿಂದ ಶಸ್ತ್ರಾಸ್ತ್ರ ವಶ

Last Updated 29 ನವೆಂಬರ್ 2014, 19:30 IST
ಅಕ್ಷರ ಗಾತ್ರ

ಜಮ್ಮು (ಪಿಟಿಐ): ಇಲ್ಲಿನ ದೋಡಾ ಜಿಲ್ಲೆಯ ಬಂದೇರ್ವಾ ತೆಹ್ಸಿಲ್‌ ಎಂಬಲ್ಲಿ ಉಗ್ರರು ಅಡಗಿಸಿಟ್ಟಿದ್ದ ಅಪಾರ ಪ್ರಮಾ­ಣದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ಸಾಮ­ಗ್ರಿ­ಗಳನ್ನು ಭದ್ರತಾ ಪಡೆ ಸಿಬ್ಬಂದಿ ಶನಿವಾರ ವಶಪಡಿಸಿಕೊಂಡಿದ್ದಾರೆ.

ಎಕೆ 47, ಚೀನಾ ಬಂದೂಕು, ನಾಡಬಂದೂಕುಗಳು ಸೇರಿ­ದಂತೆ ಅನೇಕ ವಿಧದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳ­ಲಾಗಿದೆ ಎಂದು ಭದ್ರತಾ ಪಡೆ ಸಿಬ್ಬಂದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT