ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಿಲ್ ಸಿನ್ಹಾಗೆ ಅನುಮತಿ

2ಜಿ ಪ್ರಕರಣದ ತನಿಖೆ
Last Updated 15 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2ಜಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಿಬಿಐ ಹೊಸ ನಿರ್ದೇಶಕ ಅನಿಲ್‌ ಕುಮಾರ್‌ ಸಿನ್ಹಾ ಅವರಿಗೆ ಸುಪ್ರೀಂಕೋರ್ಟ್‌ ಅನುಮತಿ ನೀಡಿದೆ. ಸಿಬಿಐ ಪರ ವಕೀಲ ಕೆ.ಕೆ. ವೇಣುಗೋಪಾಲ್‌ ಅವರ ವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಎಚ್‌. ಎಲ್‌. ದತ್ತು ಅವರನ್ನೊಳಗೊಂಡ ನ್ಯಾಯಪೀಠ, ಅನಿಲ್‌ ಕುಮಾರ್‌ ಸಿನ್ಹಾ ಅವರಿಗೆ 2ಜಿ ಪ್ರಕರಣದ ತನಿಖೆಯ ಮೇಲ್ವಿಚಾರಣೆಗೆ ಅನುಮತಿ ನೀಡಿತು.

ನವೆಂಬರ್‌ 20ರಂದು ನಡೆದ ವಿಚಾರಣೆಯ ವೇಳೆ ಆಗಿನ ಸಿಬಿಐ ನಿರ್ದೇಶಕ ರಂಜಿತ್‌ ಸಿನ್ಹಾ ಅವರಿಗೆ 2ಜಿ ಹಗರಣದ ತನಿಖೆ ನಡೆಸದಂತೆ ಕೋರ್ಟ್‌ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT