ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಮಾರ್ಗರೆಟ್‌ ಆಳ್ವಾ ಸೋದರ ಸಾವು

Last Updated 31 ಮೇ 2014, 19:30 IST
ಅಕ್ಷರ ಗಾತ್ರ

ಜೈಪುರ (ಪಿಟಿಐ): ರಾಜಸ್ತಾನದ ರಾಜ್ಯಪಾಲೆ ಮಾರ್ಗರೆಟ್ ಆಳ್ವಾ ಅವರ ಸೋದರ ಜಾನ್ ನಜರೆಥ್ (65) ಅವರು ಶನಿವಾರ ಸಾವನ್ನಪ್ಪಿದ್ದಾರೆ.

ಕುಟುಂಬದೊಂದಿಗೆ ಕಳೆದ ವಾರ  ಬೆಂಗಳೂರಿನಿಂದ ಇಲ್ಲಿಗೆ ಬಂದಿದ್ದ ಜಾನ್‌  ಅವರು ರಾಜಭವನದ ಹತ್ತಿರ ಬಸ್‌ ಇಳಿಯು­ವಾಗ ಕಾಲು ಜಾರಿ ಬಿದ್ದು ತಲೆಗೆ ಪೆಟ್ಟಾ ಗಿತ್ತು.  ನಂತರ ಅವ­ರನ್ನು ಎಸ್‌ಎಂಎಸ್‌ ಆಸ್ಪತ್ರೆಗೆ ದಾಖಲಿ ಸ­ಲಾಗಿತ್ತು.  ಅವರಿಗೆ ತಲೆಯಲ್ಲಿ ರಕ್ತ­ಸ್ರಾವ ಉಂಟಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮುಂಜಾನೆ ಕೊನೆಯುಸಿರೆಳೆ­ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT