ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರಿಂದರ್‌ ಕಾಂಗ್ರೆಸ್‌ ಉಪ ನಾಯಕ

Last Updated 5 ಜೂನ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪಂಜಾಬ್‌ ಮಾಜಿ ಮುಖ್ಯ­ಮಂತ್ರಿ ಅಮರಿಂದರ್‌ ಸಿಂಗ್‌ ಅವರನ್ನು ಲೋಕಸಭೆ­ಯಲ್ಲಿ ಕಾಂಗ್ರೆಸ್‌ ಪಕ್ಷದ ಉಪ ನಾಯಕನನ್ನಾಗಿ, ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಪಕ್ಷದ ಮುಖ್ಯ ಸಚೇತಕರನ್ನಾಗಿ ಗುರುವಾರ ನೇಮಕ ಮಾಡ­ಲಾಗಿದೆ.

ರಾಜ್ಯಸಭೆಯಲ್ಲಿ ಪಕ್ಷದ ನಾಯಕನ ಸ್ಥಾನಕ್ಕೆ  ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರ ಆಯ್ಕೆ ಬಹುತೇಕ ಖಚಿತ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT