ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕಗೆ ಚೀನಾ ತಿರುಗೇಟು

Last Updated 30 ಜೂನ್ 2016, 19:30 IST
ಅಕ್ಷರ ಗಾತ್ರ

ಬೀಜಿಂಗ್‌ (ಪಿಟಿಐ): ಭಾರತಕ್ಕೆ ಪರಮಾಣು ಸಾಮಗ್ರಿ ಪೂರೈಕೆದಾರರ ಗುಂಪಿನ (ಎನ್‌ಎಸ್‌ಜಿ) ಸದಸ್ಯತ್ವ ನೀಡುವುದಕ್ಕೆ ಸಂಬಂಧಿಸಿದಂತೆ ಅಮೆರಿಕ ವಾಸ್ತವ ಅಂಶಗಳನ್ನು ಕಡೆಗಣಿಸಿದೆ ಎಂದು ಚೀನಾ ಆರೋಪಿಸಿದೆ.

ಚೀನಾ ನೇತೃತ್ವದಲ್ಲಿ ಹಲವು ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿದ್ದರಿಂದ ಭಾರತಕ್ಕೆ ಎನ್‌ಎಸ್‌ಜಿ ಸದಸ್ಯತ್ವ ದೊರೆಯಲಿಲ್ಲ ಎಂದು ಅಮೆರಿಕದ ರಾಜಕೀಯ ವ್ಯವಹಾರಗಳ ಅಧೀನ ಕಾರ್ಯದರ್ಶಿ ಟೊಮ್‌ ಶನ್ನೋನ್‌ ಬುಧವಾರ ಹೇಳಿಕೆ ನೀಡಿದ್ದರಿಂದ ಚೀನಾ ಈ ಪ್ರತಿಕ್ರಿಯೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT