ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಲ್ಲಿ ಪ್ರವಾಹ: 23 ಸಾವು

Last Updated 25 ಜೂನ್ 2016, 6:47 IST
ಅಕ್ಷರ ಗಾತ್ರ

ವಾಷಿಂಗ್ಟನ್‌(ಎಎಫ್‌ಪಿ): ಅಮೆರಿಕದ ಪಶ್ಚಿಮ ವರ್ಜಿನಿಯಾದಲ್ಲಿ ಚಂಡಮಾರುತ ಅಪ್ಪಳಿಸಿ ಪ್ರವಾಹ ಉಂಟಾಗಿದ್ದು 23 ಜನ ಸಾವಿಗೀಡಾಗಿದ್ದಾರೆ.

ಚಂಡಮಾರುತದ ರಭಸಕ್ಕೆ ಸಿಕ್ಕಿ 23 ಜನ ಸಾವಿಗೀಡಾಗಿದ್ದಾರೆ. ಹಲವರು ಕಾಣೆಯಾಗಿದ್ದು, ಶೋಧಕಾರ್ಯ ನಡೆಯುತ್ತಿದೆ ಎಂದು ವಿಪತ್ತು ನಿರ್ವಹಣಾ ತಂಡದ ಅಧಿಕಾರಿಗಳು ತಿಳಿಸಿದ್ದಾರೆ.

ಆರು ಕೌಂಟಿಗಳಲ್ಲಿ 60 ಸಾವಿರ ಜನ ಪ್ರವಾಹ ಸಂಕಷ್ಟ ಎದುರಿಸುತ್ತಿದ್ದಾರೆ. ಅಪಾರ ಪ್ರಮಾಣದ ಹಾನಿಯಾಗಿದ್ದು, ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಯುತ್ತಿದೆ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT