ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್‌ ಪರಿಸರ ಮಂಜೂರಾತಿ

Last Updated 5 ಜೂನ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪರಿಸರ ಮಂಜೂರಾತಿಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಮಂಜೂರಾತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಪರಿಸರ ಮತ್ತು ಹವಾಮಾನ ಬದಲಾವಣೆ ಖಾತೆ ರಾಜ್ಯ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ಪರಿಸರ ಮಂಜೂರಾತಿ ಆನ್‌ಲೈನ್‌ ಸೇವಾ ವ್ಯವಸ್ಥೆಯು ಗುರುವಾರದಿಂದಲೇ ಜಾರಿಗೆ ಬಂದಿದ್ದು, ಮುಂದಿನ 25 ದಿನಗಳವರೆಗೆ ಆನ್‌ಲೈನ್ ಜತೆಗೆ ನೇರವಾಗಿಯೂ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.  ಜುಲೈ ಒಂದರಿಂದ ಸಂಪೂರ್ಣವಾಗಿ ಆನ್‌ಲೈನ್ ವ್ಯವಸ್ಥೆ ಜಾರಿಗೆ ಬರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT