ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಫ್ರಿಕಾ ಸಂಸ್ಕೃತಿ ಅನಾವರಣ

Last Updated 24 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರಿನ ಉಗಾಂಡ ಸ್ಟುಡೆಂಟ್ಸ್ ಅಸೋಸಿಯೇಷನ್ ದಯಾನಂದ ಕಾಲೇಜಿನಲ್ಲಿ ಇತ್ತೀಚೆಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿತ್ತು.

ಆಫ್ರಿಕಾದ ಸಾಂಪ್ರದಾಯಿಕ ಹಾಡು, ಸಂಗೀತ, ನೃತ್ಯ ಮತ್ತು ಸಾಂಪ್ರದಾಯಿಕ ಉಡುಗೆಗಳ ಪ್ರದರ್ಶನ ಉಗಾಂಡದ ವಾತಾವರಣವನ್ನೇ  ನಿರ್ಮಾಣ ಮಾಡಿತ್ತು. ಇದೇ ಸಂದರ್ಭದಲ್ಲಿ ಮಿಸ್ಟರ್ ಮತ್ತು ಮಿಸ್ ಬೆಂಗಳೂರು ಸೌಂದರ್ಯ ಸ್ಪರ್ಧೆಯನ್ನೂ ನಡೆಸಲಾಯಿತು.

ಕಾರ್ಯಕ್ರಮ ಸಂಘಟನಾ ಸಮಿತಿ ಅಧ್ಯಕ್ಷ ಉಗಾಂಡ ಪ್ರಜೆ ಕಸುಲೆ ಫಹ್ದ್ ‘ಆಫ್ರಿಕಾ ಮತ್ತು ಭಾರತದ ನಡುವೆ ಸಾಕಷ್ಟು ಸಾಂಸ್ಕೃತಿಕ ಸಂಬಂಧವಿದೆ. ಇದೊಂದು ಭಾರತೀಯ ಸಮುದಾಯಕ್ಕೆ ಕೃತಜ್ಞತೆ ಸಲ್ಲಿಸುವ ಅವಕಾಶವಾಗಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT