ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಜಿತ ಸೇವೆ ಆನ್‌ಲೈನ್‌ನಲ್ಲಿ ಮಾತ್ರ

Last Updated 20 ನವೆಂಬರ್ 2014, 19:30 IST
ಅಕ್ಷರ ಗಾತ್ರ

ಹೈದರಾಬಾದ್‌: ತಿರುಪತಿ ದೇವಸ್ಥಾನ ಆಡಳಿತ ಮಂಡಳಿಯು ಆರ್ಜಿತ ಸೇವೆಯ ಟಿಕೆಟ್‌ಗಳನ್ನು ಆನ್‌ಲೈನ್‌ ಮೂಲಕವೇ ನೀಡುವ ನಿರ್ಧಾರ ಕೈಗೊಂಡಿದೆ. ಡಿಸೆಂಬರ್‌ ಒಂದರಿಂದ ಈ ಕ್ರಮ ಜಾರಿಗೆ ಬರಲಿದೆ.

ಶ್ರೀ ವೆಂಕಟೇಶ್ವರ ದೇವರ ಆರ್ಜಿತ ಸೇವೆಯಲ್ಲಿ ಭಾಗವಹಿಸುವ ಭಕ್ತರು ಆನ್‌ಲೈನ್‌ ಮೂಲಕವೇ ಟಿಕೆಟ್‌ ಕಾದಿರಿ­ಸಬೇಕು. ಟಿಕೆಟ್‌ ನೀಡಿಕೆಯಲ್ಲಿ ಪಾರದ­ರ್ಶಕತೆ ತರುವುಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಡಳಿತ ಮಂಡಳಿ ಹೇಳಿದೆ.

ಆರ್ಜಿತ ಸೇವೆಯ ಟಿಕೆಟ್‌ಗಳನ್ನು ಆರ್ಜಿತ ಕಚೇರಿಗೆ ಡಿಡಿ ಕಳುಹಿಸುವ ಮೂಲಕ ಕಾದಿರಿಸುವ ವ್ಯವಸ್ಥೆ ಈಗ ಇದೆ. ಆದರೆ ಡಿಸೆಂಬರ್‌ನಿಂದ ಈ ವ್ಯವಸ್ಥೆ ಇರುವುದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT