ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌.ಕೆ.ಲಕ್ಷ್ಮಣ್‌ ಇನ್ನಿಲ್ಲ

ರೇಖೆಗಳಲ್ಲಿ ಲೀನವಾದ ‘ಶ್ರೀ ಸಾಮಾನ್ಯ’
Last Updated 26 ಜನವರಿ 2015, 14:07 IST
ಅಕ್ಷರ ಗಾತ್ರ

ಪುಣೆ: ಭಾರತೀಯ ವ್ಯಂಗ್ಯಚಿತ್ರಲೋಕದ ಸೂರ್ಯ ಆರ್‌.ಕೆ.ಲಕ್ಷ್ಮಣ್‌ (94) ಸೋಮವಾರ ಸಂಜೆ ಅಸ್ತಂಗತರಾದರು.

ವಯೋ ಸಹಜ ಅನಾರೋಗ್ಯದ ಕಾರಣದಿಂದ ದೀನಾನಾಥ್‌ ಮಂಗೇಶ್ಕರ್‌ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಭಾನುವಾರ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT