ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಬಿಐನಿಂದ ಡಾಲರ್‌ ಖರೀದಿ

Last Updated 19 ಏಪ್ರಿಲ್ 2015, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ರೂಪಾಯಿ ಮೌಲ್ಯದಲ್ಲಿ ಭಾರಿ ಏರಿಳಿತ ತಗ್ಗಿಸುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 2014–15ರ ಏಪ್ರಿಲ್‌–ಫೆಬ್ರುವರಿ ಅವಧಿಯಲ್ಲಿ ರೂ3.07 ಲಕ್ಷ ಕೋಟಿಗಳಷ್ಟು ಮೌಲ್ಯದ ಡಾಲರ್‌ಗಳನ್ನು ಖರೀದಿಸಿದೆ.

ಏಳು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಆರ್‌ಬಿಐ ಈ ಪ್ರಮಾಣದ ಡಾಲರ್‌ ಖರೀದಿ ಮಾಡಿದೆ. ಫೆಬ್ರುವರಿ 27ರ ಅಂತ್ಯಕ್ಕೆ ದೇಶ ದಲ್ಲಿನ ವಿದೇಶಿ ವಿನಿಮಯ ಸಂಗ್ರಹವು ರೂ21.12 ಲಕ್ಷ ಕೋಟಿಗಳಷ್ಟು ಸಾರ್ವ ಕಾಲಿಕ ದಾಖಲೆಯ ಮಟ್ಟಕ್ಕೆ ತಲುಪಿತ್ತು.

ದೇಶದ ಆರ್ಥಿಕತೆ ಸುಧಾರಿಸುತ್ತಿರು ವುದರಿಂದ ಬಂಡವಾಳ ಒಳಹರಿವು ಉತ್ತಮವಾಗಿದೆ ಎಂದು ಎಸ್‌ ಬ್ಯಾಂಕ್‌ ಮುಖ್ಯ ಅರ್ಥಿಕ ತಜ್ಞೆ  ಶುಭದಾ ರಾವ್ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT