ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಟಿಡಿಪಿ ‘ಮಹಾ-­ನಾಡು’ ಸಮಾವೇಶ

Last Updated 26 ಮೇ 2014, 19:30 IST
ಅಕ್ಷರ ಗಾತ್ರ

ಹೈದರಾಬಾದ್ (ಪಿಟಿಐ): ಆಂಧ್ರ­ಪ್ರದೇಶ ಇಬ್ಭಾಗದ ನಂತರ ನಡೆದ ಮೊದಲ ಚುನಾವಣೆಯಲ್ಲಿ ವಿಜಯ ಸಾಧಿ­ಸಿರುವ ತೆಲುಗುದೇಶಂ ಪಕ್ಷ (ಟಿಡಿಪಿ) ಇಂದಿನಿಂದ ಎರಡು ದಿನ­ಗಳ ಕಾಲ ‘ಮಹಾನಾಡು’ ವಾರ್ಷಿಕ ಸಮಾವೇಶ ಆಯೋಜಿಸಿದೆ. ಕಳೆದ ಹತ್ತು ವರ್ಷಗಳಿಂದ ವಿರೋಧ ಪಕ್ಷದ ಸ್ಥಾನದಲ್ಲಿದ್ದ ಟಿಡಿಪಿಗೆ ಈಗ ಚುನಾ­ವಣಾ ಗೆಲುವಿನಿಂದ ಹೊಸ ಹುರುಪು ಬಂದಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT