ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಖಟ್ಟರ್ ಪ್ರಮಾಣವಚನ: ಪ್ರಧಾನಿ ಭಾಗಿ

Last Updated 25 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ಚಂಡೀಗಡ (ಪಿಟಿಐ): ಹರಿಯಾಣ ಮುಖ್ಯಮಂತ್ರಿ­ಯಾಗಿ ಮನೋಹರ್‌ ಲಾಲ್‌ ಖಟ್ಟರ್‌ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಪಂಚಕುಲದಲ್ಲಿ ಸಮಾರಂಭ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಕೇಂದ್ರದ ಕೆಲವು  ಸಚಿವರು ಪಾಲ್ಗೊಳ್ಳಲಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT