ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಸಿಇಟಿ

Last Updated 3 ಮೇ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬುಧವಾರ (ಮೇ 4) ಆರಂಭವಾಗಲಿದೆ.

ಬುಧವಾರ ಬೆಳಿಗ್ಗೆ 10.30ರಿಂದ 11.50ರ ವರೆಗೆ ಜೀವವಿಜ್ಞಾನ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ, ಮೇ 5ರ ಬೆಳಿಗ್ಗೆ ಭೌತವಿಜ್ಞಾನ, ಮಧ್ಯಾಹ್ನ ರಸಾಯನವಿಜ್ಞಾನ ಪರೀಕ್ಷೆ ನಡೆಯಲಿದೆ. ಪ್ರತೀ ಪರೀಕ್ಷೆ 60 ಅಂಕಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ವಿದ್ಯಾರ್ಥಿಗಳು ಪರೀಕ್ಷೆಗೆ 30 ನಿಮಿಷಗಳ ಮೊದಲು ಹಾಜರಿರಬೇಕು. ನೀಲಿ  ಅಥವಾ ಕಪ್ಪು ಬಾಲ್‌ಪಾಯಿಂಟ್‌ ಪೆನ್‌ ಮಾತ್ರ ಬಳಕೆ ಮಾಡಬೇಕು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT