ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ ಮೊದಲಲ್ಲ....!?

Last Updated 26 ನವೆಂಬರ್ 2014, 20:36 IST
ಅಕ್ಷರ ಗಾತ್ರ

ಬೆಂಗಳೂರು ಹೊರವಲಯದ ನಾಗವಾರ ಸಮೀಪದ ಎಚ್‌ಬಿಆರ್‌ ಲೇಔಟ್‌ನಲ್ಲಿ ಅಪರಿಚಿತ ವ್ಯಕ್ತಿಗಳು ಮಂಗಳವಾರ ರಸ್ತೆ ಬದಿಯಲ್ಲೇ ಶವ ಹೂತು ಹೋಗಿದ್ದಾರೆ. ಕೆಲ ದಿನಗಳ ಹಿಂದೆಯೂ ಈ ಜಾಗದ ಸಮೀಪವೇ ಮತ್ತೊಂದು ಶವವನ್ನು ಹೂಳಲಾಗಿತ್ತು ಎಂದು ಸ್ಥಳೀಯರು ಹೇಳುತ್ತಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT