ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಲ್ಲೂ ಮೆಟ್ರೊ ರೈಲು ಪ್ರಾರಂಭಿಸಿ

Last Updated 30 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ–ಧಾರವಾಡ ಹಾಗೂ ಬೆಳಗಾವಿ ನಗರಗಳು  ಅತಿ ವೇಗವಾಗಿ ಬೆಳೆಯುತ್ತಿವೆ. ಇತ್ತೀಚೆಗೆ ಈ ನಗರಗಳಲ್ಲಿ ಸಾರಿಗೆ ದಟ್ಟಣೆ ವಿಪರೀತವಾಗಿದೆ. ಈ ನಗರಗಳಿಗೂ ಮೆಟ್ರೊ ರೈಲಿನ ಸೇವೆ ಅಗತ್ಯವಿದೆ. ಈ ಕುರಿತು ನಮ್ಮ ಸರ್ಕಾರ  ತುರ್ತಾಗಿ ಯೋಚಿಸಿ ಕ್ರಮ ಕೈಗೊಳ್ಳಬೇಕು. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT