ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಶ್ರತ್‌ ಜಹಾನ್‌ ಮಾನವ ಬಾಂಬರ್‌: ಹೆಡ್ಲಿ

Last Updated 11 ಫೆಬ್ರುವರಿ 2016, 6:06 IST
ಅಕ್ಷರ ಗಾತ್ರ

ನವದೆಹಲಿ (ಏಜೆನ್ಸಿಸ್‌): ಗುಜರಾತ್‌ನಲ್ಲಿ ನಡೆದಿದ್ದ ಇಶ್ರತ್‌ ಜಹಾನ್‌ ಎನ್‌ಕೌಂಟರ್‌ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು ಇಶ್ರತ್‌ ಜಹಾನ್‌ ಮಾನವ ಬಾಂಬರ್‌ ಎಂದು ಡೇವಿಡ್‌ ಹೆಡ್ಲಿ ಸ್ಫೋಟಕ ಮಾಹಿತಿ ಹೊರ ಹಾಕಿದ್ದಾನೆ.

ಇಂದು ನಡೆದ ವಿಡಿಯೊ ಕಾನ್ಫರೆನ್ಸ್‌ ಸಮಯದಲ್ಲಿ ಈ ಸ್ಫೋಟಕ ಮಾಹಿತಿಯನ್ನು ಹೆಡ್ಲಿ ಹೊರಹಾಕಿದ್ದಾನೆ. ಇಶ್ರತ್‌ ಜಹಾನ್‌ ಲಷ್ಕರ್‌ ಉಗ್ರ ಸಂಘಟನೆಗೆ ಸೇರಿದ್ದು ಮಾನವ ಬಾಂಬರ್‌ ಆಗಿದ್ದಳು ಎಂದು ಹೆಡ್ಲಿ ವಿಚಾರಣೆ ವೇಳೆ ತಿಳಿಸಿದ್ದಾನೆ.

ಇಶ್ರತ್‌ ಜಹಾನ್‌ ಸೇರಿದಂತೆ ನಾಲ್ವರು ಉಗ್ರರನ್ನು ಗುಜರಾತ್‌ನಲ್ಲಿ ಎನ್‌ಕೌಂಟರ್‌ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT