ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ–ವೀಸಾ: ಇಂದು ಚಾಲನೆ

Last Updated 26 ನವೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬಹುನಿರೀಕ್ಷಿತ ‘ಇ–ವೀಸಾ’ ಸೇವೆಗೆ ಗುರುವಾರ (ನ.27) ಚಾಲನೆ ದೊರಕಲಿದೆ. ಅಮೆರಿಕ, ಇಸ್ರೇಲ್‌, ಜರ್ಮನಿ, ಪ್ಯಾಲೆಸ್ಟೀನ್‌ ಸೇರಿದಂತೆ 43 ದೇಶಗಳ ಪ್ರವಾಸಿಗರು ‘ಇ–ವೀಸಾ’ ಸೇವೆಯನ್ನು ಪಡೆಯಬಹುದಾಗಿದೆ.

ಭಾರತೀಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಐಟಿಡಿಸಿ) ನಿರ್ವಹಿಸುವ ಹೋಟೆಲ್‌ ಅಶೋಕ್‌ದಲ್ಲಿ ಗೃಹ ಸಚಿವ ರಾಜನಾಥ್‌ ಸಿಂಗ್‌, ಪ್ರವಾಸೋದ್ಯಮ ಸಚಿವ ಮಹೇಶ್‌ ಶರ್ಮಾ ಅವರು ‘ಇ– ವೀಸಾ’ ಸೇವೆಗೆ ಚಾಲನೆ ನೀಡಲಿದ್ದಾರೆ ಎಂದು ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT