ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಘಾಟನೆ­ಗೂ ಮುನ್ನವೇ ಕುಸಿತ

Last Updated 30 ಆಗಸ್ಟ್ 2014, 20:24 IST
ಅಕ್ಷರ ಗಾತ್ರ

ಉತ್ತರ ಪ್ರದೇಶದ ಮುಜಪ್ಫರ್‌­ನಗರದ ಬಾಗ್‌ಮತಿ ನದಿಗೆ ಸುಮಾರು  25 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದ ನೂತನ ಸೇತುವೆ ಶನಿವಾರ ಕುಸಿಯಿತು. ರಾಜ್ಯ ಸೇತುವೆ ನಿರ್ಮಾಣ ನಿಗಮ ನಿರ್ಮಿ­ಸಿದ್ದ ಈ ಸೇತುವೆ ಸೆಪ್ಟೆಂಬರ್‌ ತಿಂಗಳಲ್ಲಿ ಉದ್ಘಾಟನೆ­ಗೊಳ್ಳಬೇಕಿತ್ತು  –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT