ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಟು ದಲಿತರು ಕ್ರೈಸ್ತ ಧರ್ಮಕ್ಕೆ

Last Updated 20 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ಪಟ್ನಾ (ಐಎಎನ್‌ಎಸ್‌): ದೇಶದಲ್ಲಿ ಮತಾಂತರ ವಿವಾದ ಭುಗಿಲೆದ್ದಿ­ರು­ವಾ­ಗಲೇ ಬಿಹಾರದ ಎಂಟು ಬಡ ದಲಿತರು ಕೆಲವು ದಿನಗಳ ಹಿಂದೆ ಕ್ರೈಸ್ತ ಧರ್ಮಕ್ಕೆ ಮತಾಂತರ­ಗೊಂಡ ವಿಷಯ ತಡವಾಗಿ ಬೆಳಕಿಗೆ ಬಂದಿದೆ.

ಬಿಹಾರದ ಮುಂಗೇರ ಜಿಲ್ಲೆಯ ಸಂಗ್ರಾಮಪುರ ವಲಯದ ರತನಪುರ ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ಈ ಮತಾಂತರ ನಡೆದಿದೆ.
‘ಗೌರವಯುತ ಬದುಕಿಗಾಗಿ  ಕ್ರೈಸ್ತ ಧರ್ಮಕ್ಕೆ ಮತಾಂ­ತರಗೊಂ­ಡಿದ್ದೇವೆ’ ಎಂದು ದಲಿತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT