ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಬಿಎ ಪರೀಕ್ಷೆ ಮುಂದೂಡಿಕೆ

Last Updated 12 ಫೆಬ್ರುವರಿ 2016, 19:40 IST
ಅಕ್ಷರ ಗಾತ್ರ

ಬೆಂಗಳೂರು: ಹೆಬ್ಬಾಳ ಉಪಚುನಾವಣೆ, ಜಿಲ್ಲಾ ಪಂಚಾಯ್ತಿ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಯ ಕಾರಣ ಬೆಂಗಳೂರು ವಿಶ್ವವಿದ್ಯಾಲಯದ ಎಂಬಿಎ (ಮೂರನೇ ಸೆಮಿಸ್ಟರ್) ಪರೀಕ್ಷೆಯನ್ನು ಮುಂದೂಡಲಾಗಿದೆ.

ಪರೀಕ್ಷೆ ಶನಿವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಡೆಯಬೇಕಿತ್ತು. ಪರೀಕ್ಷಾ ದಿನಾಂಕವನ್ನು ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT