ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಪಿಗೆ ಪಂಜಾಬ್‌ನಲ್ಲಿ ರಾಜ್ಯ ಪಕ್ಷದ ಮಾನ್ಯತೆ

Last Updated 3 ಜೂನ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಪಂಜಾಬ್‌ನಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಪಡೆದಿದ್ದು, ರಾಜ್ಯ ಮಟ್ಟದ ಪಕ್ಷ ಎಂಬ ಮಾನ್ಯತೆಗೆ ಪಾತ್ರವಾಗಿದೆ.

  ನವದೆಹಲಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿನ ಲೋಕಸಭಾ ಕ್ಷೇತ್ರಗ ಳಲ್ಲಿ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿದ್ದರೂ ಪಂಜಾಬ್‌ ಹೊರತುಪಡಿಸಿ ಉಳಿದೆಡೆ ಗೆಲುವು ಪಡೆಯುವಲ್ಲಿ ವಿಫಲವಾಗಿದ್ದರು.

  ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಪಡೆದ ಮತಗಳಲ್ಲಿ ಆಧಾರದಲ್ಲಿ ಆ ಪಕ್ಷಕ್ಕೆ ಮಾನ್ಯತೆ ನೀಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT