ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಡಿಆರ್‌ಎಫ್‌ಗೆ ಒ.ಪಿ.ಸಿಂಗ್ ಮುಖ್ಯಸ್ಥ

Last Updated 1 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಒ.ಪಿ.ಸಿಂಗ್‌ ಅವರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಯ (ಎನ್‌ಡಿಆರ್‌ಎಫ್‌) ಮಹಾನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

ಸಿಂಗ್‌ ಅವರು ಉತ್ತರಪ್ರದೇಶದ 1983ನೇ ತಂಡದ ಐಪಿಎಸ್‌ ಅಧಿಕಾರಿಯಾಗಿದ್ದು, ಜನವರಿ 15, 2018ರವರೆಗೆ ಎನ್‌ಡಿಆರ್‌ಎಫ್‌ನ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT