ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲೆಕ್ಟ್ರೊಮ್ಯಾಗ್ನೆಟ್ ತಂತ್ರಜ್ಞಾನ ನೆರವು ಪಡೆದ ಬಿಂದ್ರಾ

Last Updated 18 ಜುಲೈ 2016, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  ಶೂಟರ್ ಅಭಿನವ ಬಿಂದ್ರಾ ಅವರು ತಮ್ಮ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಸಿಕೊಳ್ಳಲು ವಿದ್ಯುತ್‌ ಕಾಂತೀಯ (ಎಲೆಕ್ಟ್ರೊಮ್ಯಾಗ್ನೆಟ್)  ತಂತ್ರಜ್ಞಾನದ ನೆರವು ಪಡೆಯುತ್ತಿದ್ದಾರೆ.

ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಶೂಟಿಂಗ್ ಚಾಂಪಿಯನ್ ಬಿಂದ್ರಾ ರಿಯೊ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲಿದ್ದಾರೆ. ‘ನರಮಂಡಲದ ಶಕ್ತಿ ವೃದ್ಧಿಸಲು ಅಭಿನವ್ ಎಲೆಕ್ಟ್ರೊ ಮ್ಯಾಗ್ನೆಟ್‌ ತಂತ್ರಜ್ಞಾನ ಬಳಸುತ್ತಿದ್ದಾರೆ’ ಎಂದು ಅವರ ತಂದೆ ಅಪ್ಜೀತ್ ಬಿಂದ್ರಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT