ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲಾ ಅಧಿಕಾರ ಪ್ರಧಾನಿ ಕೈವಶ: ಕಾಂಗ್ರೆಸ್‌ ಆರೋಪ

Last Updated 25 ಜೂನ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಅಧಿಕಾರ­ವನ್ನು ತಮ್ಮ ಕೈವಶ ಮಾಡಿ­ಕೊಂಡಿ­ದ್ದಾರೆ ಎಂದು ಕಾಂಗ್ರೆಸ್‌ ಬುಧವಾರ ಆರೋಪಿಸಿದೆ.

ಎಲ್ಲಾ ಕಾರ್ಯದರ್ಶಿಗಳು ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ವರದಿ ಮಾಡಿಕೊಳ್ಳಬೇಕು ಎಂಬ ಸರ್ಕಾರದ ನಿರ್ಧಾರದ ಹಿಂದೆ ಸಚಿವ ಸಂಪುಟ ವ್ಯವಸ್ಥೆಗೆ ಅಗೌರವ ತೋರುವ ಧೋರಣೆ ಎದ್ದು ಕಾಣು­ತ್ತಿದೆ. ದೇಶದ ಗೃಹ ಸಚಿವರಿಗೂ ತಮ್ಮ ಆಪ್ತ ಕಾರ್ಯ­ದರ್ಶಿಯನ್ನು ನೇಮಕ ಮಾಡಿ­ಕೊಳ್ಳುವ ಅಧಿಕಾರ ಇಲ್ಲ’ ಎಂದು ಕಾಂಗ್ರೆಸ್‌ ವಕ್ತಾರ ಆನಂದ ಶರ್ಮಾ ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT