ಈ ಭಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಶೇ.93.37ರಷ್ಟು ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದ್ದರೆ, ಗದಗ ಕೊನೆಯ ಸ್ಥಾನದಲ್ಲಿದೆ. ಸರ್ಕಾರಿ ಶಾಲೆಗಳಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿರುವುದು ವಿಶೇಷ. ರಾಜ್ಯದ 36 ಖಾಸಗಿ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.
ಈ ಕೆಳಗಿನ ವೆಬ್ಸೈಟ್ಗಳಲ್ಲಿ ಮತ್ತು ಎಸ್ಎಂಎಸ್ ಮೂಲಕವೂ ಫಲಿತಾಂಶ ಪಡೆಯಬಹುದಾಗಿದೆ.