ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬಸ್‌ಪಾಸ್‌ ಅವಧಿ ವಿಸ್ತರಣೆ

Last Updated 30 ಮಾರ್ಚ್ 2015, 20:41 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ಮುಗಿಯುವ ವರೆಗೆ (ಏಪ್ರಿಲ್‌ 13) ವಿದ್ಯಾರ್ಥಿಗಳ ಬಸ್‌ ಪಾಸ್‌ ಅವಧಿಯನ್ನು ವಿಸ್ತರಿಸಿದೆ.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪಾಸಿನೊಂದಿಗೆ ಪರೀಕ್ಷಾ ಪ್ರವೇಶಪತ್ರವನ್ನು ತೋರಿಸಿ ಬಸ್‌ನಲ್ಲಿ ಪ್ರಯಾಣ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

₨1 ಲಕ್ಷ ದಂಡ: ಸಂಸ್ಥೆಯ ಜಾಗೃತ ದಳವು ಒಂದೇ ದಿನ 435 ಟಿಕೆಟ್‌ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ ₨1.04 ಲಕ್ಷ ದಂಡ ವಸೂಲಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT