ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಬಿಐ ಸಾಲದ ಬಡ್ಡಿ ದರ ಇಳಿಕೆ

Last Updated 3 ಮೇ 2016, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ದೇಶದ ಅತಿ ದೊಡ್ಡ ಬ್ಯಾಂಕ್‌ ಆಗಿರುವ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ), ತನ್ನ ಗೃಹ ಮತ್ತು ಕಾರು ಖರೀದಿ ಸಾಲಗಳ ಮೇಲಿನ ಬಡ್ಡಿ ದರಗಳನ್ನು ಕಡಿಮೆ ಮಾಡಿದೆ.

ಹೊಸ ದರಗಳು ಈ ತಿಂಗಳ 1 ರಿಂದಲೇ ಜಾರಿಗೆ ಬಂದಿವೆ. ಠೇವಣಿಗಳ  ಮೇಲಿನ ಹೆಚ್ಚುವರಿ  ವೆಚ್ಚ ಆಧರಿಸಿ ನಿಗದಿಪಡಿಸುವ ಕನಿಷ್ಠ ಬಡ್ಡಿ ದರವನ್ನು (ಎಂಸಿಎಲ್‌ಆರ್‌) ಶೇ 9.15ಕ್ಕೆ ಇಳಿಸಿದೆ.

ಇದರಿಂದ ಗೃಹ ಸಾಲಗಳ ಮೇಲಿನ ಬಡ್ಡಿ ದರವು  ಶೇ 9.40ರಷ್ಟಾಗಲಿದ್ದು,  ಮಹಿಳೆಯರಿಗೆ  ಶೇ 9.35 ರಷ್ಟು ಬಡ್ಡಿ ಅನ್ವಯಿಸಲಿದೆ.
ಕಾರು ಖರೀದಿ ಸಾಲದ ಬಡ್ಡಿ ದರವು ಕೂಡ ಶೇ 0.5ರಷ್ಟು ಕಡಿಮೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT