ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್ಐ ಆಮಿಷ– ತನಿಖೆ

ಸಂಕ್ಷಿಪ್ತ ಸುದ್ದಿ
Last Updated 15 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ಪಟ್ನಾ (ಐಎಎನ್ಎಸ್‌): ಇಲ್ಲಿಯ ಜಮಾತೆ ಇಸ್ಲಾಮಿ ಹಿಂದ್ ಸಂಘಟನೆಯ ಸದಸ್ಯರೊಬ್ಬರಿಗೆ ಪಾಕಿಸ್ತಾನದ ಐಎಸ್ಐ ನೌಕರಿ ಆಮಿಷ ಒಡ್ಡಿರುವ ಪ್ರಕರಣವನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ರಿಜ್ವಾನ್ ಎಂಬುವರಿಗೆ ಐಎಸ್ಐ ಪತ್ರ ವೊಂದನ್ನು ಕಳುಹಿಸಿ ಉದ್ಯೋಗಕ್ಕೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ. ರಿಜ್ವಾನ್ ಅವರು ಸುಲ್ತಾನ್‌ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಡಿವೈಎಸ್ಪಿ ರಾಜೇಶ್‌ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT