ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ಎಲ್‌: ಫೈನಲ್‌ಗೆ ಕೋಲ್ಕತ್ತ

Last Updated 17 ಡಿಸೆಂಬರ್ 2014, 20:19 IST
ಅಕ್ಷರ ಗಾತ್ರ

ಪಣಜಿ (ಪಿಟಿಐ): ಅಥ್ಲೆಟಿಕೊ ಡಿ ಕೋಲ್ಕತ್ತ ತಂಡ ಬುಧವಾರ ಇಲ್ಲಿ ನಡೆದ ಐಎಸ್‌ಎಲ್‌ ಪಂದ್ಯದಲ್ಲಿ ಎಫ್‌ಸಿ ಗೋವಾ ಎದುರು ಗೆಲುವು ದಾಖಲಿಸಿ ಫೈನಲ್‌ಗೆ ಲಗ್ಗೆಯಿಟ್ಟಿದೆ.

ಸೆಮಿಫೈನಲ್‌ನಲ್ಲಿ ಕೋಲ್ಕತ್ತ ತಂಡ 4–2 ಗೋಲುಗಳಲ್ಲಿ ಗೆಲುವು ದಾಖಲಿಸಿತು. ನಿಗದಿತ ಸಮಯಕ್ಕೆ ಎರಡೂ ತಂಡಗಳು ಗೋಲು ದಾಖಲಿಸದ ಕಾರಣ ಟೈ ಬ್ರೇಕರ್‌ ಮೊರೆ ಹೋಗಲಾಯಿತು.

ಶನಿವಾರ ಮುಂಬೈನ ಡಿ.ವೈ ಪಾಟಿಲ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಕೋಲ್ಕತ್ತ ಹಾಗೂ ಕೇರಳ ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT