ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಬಾಮ ಕ್ಷಮೆ

Last Updated 7 ಅಕ್ಟೋಬರ್ 2015, 20:17 IST
ಅಕ್ಷರ ಗಾತ್ರ

ವಾಷಿಂಗ್ಟನ್‌ (ಪಿಟಿಐ): ಉತ್ತರ ಆಫ್ಘಾನಿಸ್ತಾನದ ಕುಂಡುಜ್‌ ನಗರದಲ್ಲಿನ ಆಸ್ಪತ್ರೆಯ ಮೇಲೆ ಅಮೆರಿಕ ಇತ್ತೀಚೆಗೆ ನಡೆಸಿದ ವಾಯು ದಾಳಿಗೆ ಅಧ್ಯಕ್ಷ ಬರಾಕ್‌ ಒಬಾಮ ವೈದ್ಯಕೀಯ ಸೇವಾ ಸಂಸ್ಥೆ ‘ಡಾಕ್ಟರ್ಸ್‌ ವಿದೌಟ್‌ ಬಾರ್ಡರ್ಸ್‌’ನ ಮುಖ್ಯಸ್ಥರ ಕ್ಷಮೆ ಕೇಳಿದ್ದಾರೆ. ಈ ದಾಳಿಯಲ್ಲಿ 22 ಜನರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT