ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಲಿಂಪಿಕ್ಸ್‌ ನಂತರ ಬಾಕ್ಸಿಂಗ್‌ಗೆ ವಿದಾಯ: ಸರಿತಾ

Last Updated 20 ಆಗಸ್ಟ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಜಯಿಸಿರುವ ಸರಿತಾ ದೇವಿ 2016ರ ಒಲಿಂಪಿಕ್ಸ್‌ ಬಳಿಕ ಬಾಕ್ಸಿಂಗ್‌ಗೆ ವಿದಾಯ ಹೇಳುವುದಾಗಿ ತಿಳಿಸಿದ್ದಾರೆ.

‘ಐದು ಸಲ ಏಷ್ಯನ್‌ ಚಾಂಪಿಯನ್‌ಷಿಪ್‌ಗಳಲ್ಲಿ ಪದಕ ಜಯಿಸಿದ್ದೇನೆ. ಆದರೆ, ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿಲ್ಲ. ಅದಕ್ಕಾಗಿ ಕಠಿಣ ಅಭ್ಯಾಸ ನಡೆಸುತ್ತಿದ್ದೇನೆ’ ಎಂದು ಅವರು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT