ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಿಷ್ಠ ಬೆಳ್ಳಿ ಪದಕ ಖಚಿತ

Last Updated 30 ಸೆಪ್ಟೆಂಬರ್ 2014, 11:22 IST
ಅಕ್ಷರ ಗಾತ್ರ

ದಕ್ಷಿಣ ಕೊರಿಯದ ಇಂಚೆನ್‌ನಲ್ಲಿ ನಡೆಯುತ್ತಿರುವ 17ನೇ ಏಷ್ಯನ್‌ ಕ್ರೀಡಾಕೂಟದ ಮಹಿಳೆಯರ ಫ್ಲೈವೇಟ್‌ ವಿಭಾಗದಲ್ಲಿ ಭಾರತದ ಭರವಸೆ ಬಾಕ್ಸರ್‌ ಮೇರಿ ಕೋಮ್ ಅವರು ಮಂಗಳವಾರ ಫೈನಲ್‌ ಸುತ್ತು ಪ್ರವೇಶಸಿದ್ದು, ಕನಿಷ್ಠ ಬೆಳ್ಳಿ ಪದಕ ಖಚಿತಪಡಿಸಿದ್ದಾರೆ. ಕೋಮ್ ಅವರು ಸೆಮಿಫೈನಲ್‌ನಲ್ಲಿ ವಿಯೆಂಟ್ನಾನ ಲೀ ಥಿ ಬಾಂಗ್ ಅವರನ್ನು ಮಣಿಸಿದರು. –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT