ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಿಷ್ಠ ವೇತನ ಬೇಕು

Last Updated 1 ಡಿಸೆಂಬರ್ 2015, 19:30 IST
ಅಕ್ಷರ ಗಾತ್ರ

ಮನೆಗೆಲಸ ಮಾಡುವವರಿಗೆ ಕನಿಷ್ಠ ವೇತನ ನಿಗದಿಪಡಿಸಿ ಕಾರ್ಮಿಕ ಇಲಾಖೆ ಕರಡು ಅಧಿಸೂಚನೆ ಹೊರಡಿಸಿರುವ ಸುದ್ದಿ ಓದಿ ಅಚ್ಚರಿಯಾಯಿತು (ಪ್ರ.ವಾ., ನ. 28).

ಏಕೆಂದರೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಅನೇಕ ವಿದ್ಯಾರ್ಥಿಗಳು ವೃತ್ತಿ ಅನುಭವವಿಲ್ಲ ಎಂಬ ಕಾರಣದಿಂದ ಅತಿ ಕಡಿಮೆ ತಿಂಗಳ ವೇತನ ಪಡೆಯುತ್ತಿದ್ದಾರೆ. ಲಕ್ಷಾಂತರ ಹಣವನ್ನು ವಿದ್ಯಾಭ್ಯಾಸಕ್ಕಾಗಿ ಖರ್ಚು ಮಾಡಿ, ಒಳ್ಳೆಯ ಪದವಿ ಪಡೆದು ಕಂಪೆನಿಗಳಿಗೆ
ಉದ್ಯೋಗಕ್ಕೆ ಹೋಗುವ ಅನೇಕರು ತಿಂಗಳಿಗೆ ಐದಂಕಿಯ ವೇತನವನ್ನು ಪಡೆಯುತ್ತಿಲ್ಲ.

ಆದ್ದರಿಂದ ಮನೆಗೆಲಸದವರಿಗೆ ತಿಂಗಳ ಕನಿಷ್ಠವೇತನವನ್ನು ನಿಗದಿಪಡಿಸಿದಂತೆ ಪದವೀಧರರಿಗೂ ಕನಿಷ್ಠ ವೇತನವನ್ನು ನಿಗದಿಪಡಿಸಬೇಕು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT