ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪು ಹಣ ತನಿಖೆ: ಎಸ್‌ಐಟಿಗೆ ಷಾ

Last Updated 1 ಮೇ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್‌): ವಿದೇಶಿ ಬ್ಯಾಂಕುಗಳಲ್ಲಿ ಇಡಲಾಗಿರುವ ಕಪ್ಪು ಹಣವನ್ನು ಪತ್ತೆಹಚ್ಚಿ ವಾಪಸ್‌ ತರಿಸುವ ಬಗ್ಗೆ ಸಲಹೆ– ಸೂಚನೆಗಳನ್ನು ನೀಡಲು ರಚಿಸಲಾಗಿರುವ ವಿಶೇಷ ತನಿಖಾ ತಂಡದ ಅಧ್ಯಕ್ಷರನ್ನಾಗಿ ನಿವೃತ್ತ ನ್ಯಾಯ­ಮೂರ್ತಿ ಎಂ.ಬಿ. ಷಾ ಅವರನ್ನು ಸುಪ್ರೀಂಕೋರ್ಟ್ ನೇಮಕ ಮಾಡಿದೆ.

ನಿವೃತ್ತ ನ್ಯಾಯಮೂರ್ತಿ ಬಿ.ಪಿ. ಜೀವನ್‌ ರೆಡ್ಡಿ ಅವರು ವೈಯಕ್ತಿಕ ಕಾರಣ­ಗಳಿಗಾಗಿ ಎಸ್ಐಟಿ ಅಧ್ಯಕ್ಷ ಸ್ಥಾನ ನಿರ್ವ­ಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದರಿಂದ ಉಪಾಧ್ಯಕ್ಷರಾಗಿದ್ದ ಷಾ ಅವರನ್ನು ಅಧ್ಯಕ್ಷ­ರನ್ನಾಗಿ ನೇಮಿಸಲಾಗಿದೆ. ಸುಪ್ರೀಂಕೊರ್ಟ್ ನಿವೃತ್ತ ನ್ಯಾಯ­ಮೂರ್ತಿ ಅರಿಜಿತ್‌ ಪಸಾಯತ್ ಅವ­ರನ್ನು ಎಸ್‌ಐಟಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT