ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪು ಹಣ: ರಾಹುಲ್‌ ಸವಾಲು

Last Updated 22 ನವೆಂಬರ್ 2014, 19:30 IST
ಅಕ್ಷರ ಗಾತ್ರ

ಪಂಕಿ (ಜಾರ್ಖಂಡ್‌) (ಪಿಟಿಐ): ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳ ಒಳಗೆ ಕಪ್ಪು ಹಣ ವಾಪಸು ತರಲು ವಿಫಲವಾಗಿರು­ವುದಕ್ಕೆ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಡಳಿತ ಎಂಬುದು ಒಂದು ಕಲೆ ಅದಕ್ಕೆ ಸಹನೆ ಮತ್ತು ಗಂಭೀರತೆ ಬೇಕು ಎಂದು  ಶನಿವಾರ ಇಲ್ಲಿ ನಡೆದ ಚುನಾ­ವಣಾ ರ್‍್ಯಾಲಿಯಲ್ಲಿ ಜೆಪಿಪಿ ಮುಖಂಡರ ವಿರುದ್ಧ ಕಿಡಿಕಾರಿದ್ದಾರೆ.

ಕಪ್ಪು ಹಣವನ್ನು ವಾಪಸ್‌ ತರುವಲ್ಲಿ ಕಾಂಗ್ರೆಸ್‌ ನಡೆಸಿದ ಯತ್ನವನ್ನು ಬಿಜೆಪಿ ಅಪಹಾಸ್ಯ ಮಾಡಿತ್ತು. ಆದರೆ ಈಗ ಬಿಜೆಪಿಯೇ ಆ ಕಾರ್ಯದಲ್ಲಿ ವಿಫಲ­ವಾಗಿದೆ ಎಂದು ವ್ಯಂಗ್ಯ ವಾಡಿದರು. ಸ್ವಚ್ಛ ಭಾರತ ಅಭಿಯಾನದ ಬಗ್ಗೆ ಪ್ರಸ್ತಾಪಿಸಿದ ಅವರು, ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವುದು ಪ್ರಮು­ಖವೇ ಹೊರತು ಕೈಯಲ್ಲಿ ಪೊರಕೆ ಹಿಡಿಯುವುದಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT