ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಾಂ ಹೆಸರಿಡಲು ಸಲಹೆ

Last Updated 30 ಜುಲೈ 2015, 19:34 IST
ಅಕ್ಷರ ಗಾತ್ರ

ಚೆನ್ನೈ (ಐಎಎನ್‌ಎಸ್‌): ದೇಶದ ಪ್ರತಿಷ್ಠಿತ ಸಂಸ್ಥೆಗಳಿಗೆ ರಾಷ್ಟ್ರಪತಿ ಡಾ. ಅಬ್ದುಲ್ ಕಲಾಂ ಅವರ ಹೆಸರಿಡಲು ಅನೇಕರು ಸಲಹೆ ಮಾಡಿದ್ದಾರೆ.ಕಲಾಂ ಅವರ ಜನ್ಮದಿನವಾದ ಅಕ್ಟೋಬರ್‌ 15 ಅನ್ನು ರಾಷ್ಟ್ರೀಯ ವಿದ್ಯಾರ್ಥಿ ದಿನಾಚರಣೆ ಎಂದು ಆಚರಿಸುವಂತೆ ಸಲಹೆ ಮಾಡಲಾಗಿದೆ.

ಕಲಾಂ ಕೆಲಸ ಮಾಡಿದ ಭಾರತೀಯ ಬಾಹ್ಯಾಕಾಶ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ (ಐಐಎಸ್‌ಎಸ್‌ಟಿ), ಇಸ್ರೊ ಅಡಿಯ ಯಾವುದಾದರೂ ಸಂಸ್ಥೆ, ಕೇಂದ್ರ ಅಥವಾ ಜಿಎಸ್‌ಎಲ್‌ವಿ ಮಾರ್ಕ್‌ 3 ರಾಕೆಟ್‌ಗೆ ಅವರ ಹೆಸರಿಡುವಂತೆ ಸರ್ಕಾರಕ್ಕೆ ಮನವಿಗಳ ಮಹಾಪೂರ ಹರಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT