ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಿಕೆಗೆ ಮಾದರಿ

ಅಕ್ಷರ ಗಾತ್ರ

ಶಿಕ್ಷಣ ಕ್ಷೇತ್ರ ಉತ್ತಮವಾಗದೆ ದೇಶದ ಪ್ರಗತಿ ಅಸಾಧ್ಯ ಎಂದು ಕಲಾಂ  ಪ್ರತಿಪಾದಿಸಿದ್ದರು. ಅದರಲ್ಲೂ ವಿಶೇಷವಾಗಿ ತಮ್ಮ ಅನೇಕ ಭಾಷಣಗಳಲ್ಲಿ ತಾಯ್ನುಡಿಯಲ್ಲಿ ಮಕ್ಕಳಿಗೆ ವೈಜ್ಞಾನಿಕ ವಿಷಯಗಳನ್ನು ಕಲಿಸುವುದರಿಂದ ಆಗುವ ಒಳಿತನ್ನು ಒತ್ತಿ ಹೇಳಿದ್ದರು. ‌

ಕಲಾಂ ತಮ್ಮ ಮಾತೃಭಾಷೆಯಾದ ತಮಿಳು ಮಾಧ್ಯಮದಲ್ಲಿ ಓದಿದವರು. ದೇಶದ ಅತ್ಯುನ್ನತ ಗೌರವ-ಪದವಿಗಳಿಂದ ಪುರಸ್ಕೃತರಾಗಿದ್ದರು. ಅವರ ಈ ಸಾಧನೆ ನಮಗೆಲ್ಲ ಸ್ಫೂರ್ತಿಯಾಗಬೇಕು. ತಾಯ್ನುಡಿಯಲ್ಲಿ ಕಲಿತ ಅವರ ಈ ಮಾದರಿಯನ್ನು ಎಲ್ಲ ತಾಯ್ತಂದೆಯರೂ ತಮ್ಮ ಮಕ್ಕಳ ವಿಚಾರದಲ್ಲಿ ಅನುಸರಿಸುವಂತಾಗಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT