ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕ ಮುಖಂಡ ಬಜಾಜ್‌ ನಿಧನ

Last Updated 18 ಏಪ್ರಿಲ್ 2014, 19:54 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪ್ರಮುಖ ಕಾರ್ಮಿಕ ಹೋರಾಟ­ಗಾರ ಹಾಗೂ ಸಿಪಿಎಂ ಮುಖಂಡ ಕೆ.ಎಲ್‌. ಬಜಾಜ್‌ (78) ಶುಕ್ರವಾರ ಮುಂಬೈನಲ್ಲಿ ನಿಧನರಾದರು.

ಸಿಪಿಎಂ ಕಾರ್ಮಿಕ ಸಂಘಟನೆ ಸಿಐಟಿಯು ಸಂಸ್ಥಾಪಕ ಸದಸ್ಯರಾಗಿದ್ದ ಕೆ.ಎಲ್‌.ಬಜಾಜ್‌ ಅವರು, ಪೋರ್ಚುಗೀಸರಿಂದ ಗೋವಾ ವಿಮೋಚನೆಯ ಆಂದೋಲನದಲ್ಲಿ ಪಾಲ್ಗೊಂಡಿದ್ದರು.  ಬಜಾಜ್‌ ನಿಧನಕ್ಕೆ ಸಿಪಿಎಂ ಪಾಲಿಟ್‌ಬ್ಯುರೊ ಸಂತಾಪ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT