ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲು ಮುಟ್ಟಿ ನಮಸ್ಕರಿಸ ಬೇಡಿ: ಮೋದಿ

Last Updated 6 ಜೂನ್ 2014, 10:26 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಾಲು ಮುಟ್ಟಿ ನಮಸ್ಕರಿಸುವುದು ಮತ್ತು ಭಟ್ಟಂಗಿತನ ಮಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಂಸದರಿಗೆ ಶುಕ್ರವಾರ ಕಿವಿ ಮಾತು ಹೇಳಿದ್ದಾರೆ.

ಸಂಸತ್‌ನ ಕೇಂದ್ರ ಸಭಾಂಗಣದಲ್ಲಿ ಬಿಜೆಪಿ ಸಂಸದರ ಜೊತೆಗಿನ ಸಮಾಲೋಚನ ಸಭೆಯಲ್ಲಿ ಮಾತನಾಡಿದ ಅವರು ’ಇನ್ನು ಮುಂದೆ ಯಾರು ನನ್ನ ಕಾಲು ಮುಟ್ಟಿ ನಮಸ್ಕಾರ ಮಾಡಬೇಡಿ ಎಂದು ತಾಕೀತು ಮಾಡಿದರು.

ಭಟ್ಟಂಗಿತನ ಮಾಡದೇ ಶ್ರದ್ಧೆಯಿಂದ ಕೆಲಸ ಮಾಡುವಂತೆ ಸಂಸದರಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT