ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ: ಯೋಧರ ಗುಂಡಿಗೆ 4 ಉಗ್ರರು ಬಲಿ

Last Updated 26 ಜುಲೈ 2016, 7:29 IST
ಅಕ್ಷರ ಗಾತ್ರ

ಕಾಶ್ಮೀರ (ಪಿಟಿಐ): ಗಡಿ ನಿಯಂತ್ರಣಾ ರೇಖೆಯ ಬಳಿಯಿರುವ ಕುಪ್ವಾರ ಜಿಲ್ಲೆಯ ನೌಗಂ ಪ್ರದೇಶದಲ್ಲಿ ನಡೆದ ಎನ್‍ಕೌಂಟರ್‍‍ನಲ್ಲಿ ನಾಲ್ವರು ಉಗ್ರರನ್ನು ಭಾರತೀಯ ಯೋಧರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಅದೇ ವೇಳೆ ಒಬ್ಬ ಉಗ್ರನನ್ನು ಬಂಧಿಸಲಾಗಿದೆ ಎಂದು ಸೇನಾ ಮೂಲಗಳು ಹೇಳಿವೆ.

ಗಡಿಪ್ರದೇಶದೊಳಗೆ ನುಗ್ಗಿದ್ದ ಉಗ್ರರು ವಿದೇಶೀ ಮೂಲದವರಾಗಿದ್ದು, ಸದ್ಯ ಪ್ರಸ್ತುತ ಪ್ರದೇಶದಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT