ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ ಸೇನಾ ಶಿಬಿರದಲ್ಲಿ ಸ್ಫೋಟ: 14 ಜನರಿಗೆ ಗಾಯ

Last Updated 29 ಆಗಸ್ಟ್ 2015, 10:12 IST
ಅಕ್ಷರ ಗಾತ್ರ

ಶ್ರೀನಗರ: ಉತ್ತರ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಸೈನಿಕ ಶಿಬಿರದಲ್ಲಿ ಶನಿವಾರ ಬೆಳಿಗ್ಗೆ ಸ್ಫೋಟ ಸಂಭವಿಸಿ 14 ಸೈನಿಕರು ಗಾಯಗೊಂಡಿದ್ದಾರೆ .

ಖ್ರ್ಯೂ ಪ್ರದೇಶದ ಕಾರ್ಪ್ಸ್ ಬ್ಯಾಟಲ್ ಶಾಲೆಯ ಒಳಗೆ ಸ್ಫೋಟಗೊಂಡಿದ್ದು, ಸ್ಫೋಟಕ ಯಂತ್ರವನ್ನು ಸರಿಯಾಗಿ ಬಳಸದಿದ್ದರಿಂದ ಈ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಮೂರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT