ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿರುತೆರೆಯಲ್ಲಿ ‘ಬಿಗ್‌ ಬಿ’...

Last Updated 11 ಜೂನ್ 2014, 19:30 IST
ಅಕ್ಷರ ಗಾತ್ರ

ಕಿರುತೆರೆಯಲ್ಲಿ ‘ಬಿಗ್‌ ಬಿ’... ಬಾಲಿವುಡ್‌ನ ಹಿರಿಯ ನಟ ಅಮಿತಾಭ್‌ ಬಚ್ಚನ್ ಅವರು ಕಿರುತೆರೆಯ ‘ಯುದ್ಧ್‌್’ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದು, ನವದೆಹಲಿಯಲ್ಲಿ ಬುಧವಾರ ನಡೆದ ಪೋಸ್ಟರ್‌ ಬಿಡುಗಡೆ ವೇಳೆ ಅಮಿತಾಭ್ ಪ್ರೇಕ್ಷಕರಿಗೆ ನಮಿಸಿದರು. ಸಾರಿಕಾ ಅವರು ಈ ಧಾರಾವಾಹಿಯಲ್ಲಿ ನಾಯಕಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ  – ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT