ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಇಎ ವೆಬ್‌ಸೈಟ್‌ನಲ್ಲಿ ಪಿಜಿ ಸಿಇಟಿ ಪ್ರವೇಶ ಪತ್ರ ಲಭ್ಯ

Last Updated 1 ಆಗಸ್ಟ್ 2015, 20:20 IST
ಅಕ್ಷರ ಗಾತ್ರ

ಬೆಂಗಳೂರು: ವೃತ್ತಿಪರ ಸ್ನಾತಕೋತ್ತರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿಸಿಇಟಿ) 2015’ರ ಪ್ರವೇಶ ಪತ್ರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಭ್ಯ ಇದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಿಂದ (http://kea.kar.nic.in) ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. 


ಆಗಸ್ಟ್‌ 8 ಮತ್ತು 9ರಂದು ರಾಜ್ಯದ 12 ಕಡೆಗಳಲ್ಲಿ ಎಂ.ಇ., ಎಂ.ಟೆಕ್‌, ಎಂ.ಆರ್ಕಿಟೆಕ್ಟ್‌, ಎಂಬಿಎ ಸಾಮಾನ್ಯ ಪ್ರವೇಶ ಪರೀಕ್ಷೆಯು ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT