ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಗಾರಿಕೆಗಳ ವಿರುದ್ಧ ಕ್ರಮಕ್ಕೆ ‘ಸುಪ್ರೀಂ’ ಆದೇಶ

Last Updated 29 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಗಂಗಾ ನದಿ ಮಲಿನಗೊಳಿಸುತ್ತಿರುವ ಕೈಗಾರಿಕೆಗಳ ವಿರುದ್ಧ ಕ್ರಮ ಜರುಗಿಸುವಂತೆ ಸುಪ್ರೀಂ ಕೋರ್ಟ್‌ ಬುಧವಾರ ರಾಷ್ಟ್ರೀಯ ಹಸಿರು ಪೀಠಕ್ಕೆ ಸೂಚಿ­ಸಿದೆ.

ನದಿ ಮಾಲಿನ್ಯಕ್ಕೆ ಕಾರಣವಾಗುವ ಕೈಗಾರಿಕೆಗಳಿಗೆ ನೀರು ಹಾಗೂ ವಿದ್ಯುತ್‌ ಕಡಿತ ಮಾಡುವಂತೆ ಆದೇಶಿಸಿರುವ ಸುಪ್ರೀಂಕೋರ್ಟ್‌, ಇಂತಹ ಘಟಕಗಳ  ವಿರುದ್ಧ ಕ್ರಮ ಕೈಗೊ­ಳ್ಳದೇ ಇರುವುದಕ್ಕಾಗಿ  ಕೇಂದ್ರ ಸರ್ಕಾರ ಹಾಗೂ ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ತರಾಟೆಗೆ ತೆಗೆದು­ಕೊಂಡಿದೆ. 

ಈ ವಿಚಾರದಲ್ಲಿ ಹಸಿರು ಪೀಠಕ್ಕೆ ಸ್ವಾತಂತ್ರ್ಯ ನೀಡಿ­ರುವ ನ್ಯಾಯ­ಪೀಠ, ಇಂತಹ ಕೈಗಾರಿಕೆಗಳನ್ನು ಮುಚ್ಚಲೂ­ಬಹುದು ಎಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT