ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಸ್‌ಮಸ್‌ ಬಂತು, ಸಂಭ್ರಮ ತಂತು...

Last Updated 22 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ನಗರದೆಲ್ಲೆಡೆ ಕ್ರಿಸ್‌ಮಸ್‌ ಹಬ್ಬದ ಆಚರಣೆಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ಅಂಗಡಿಗಳಲ್ಲಿ ಕ್ರಿಸ್‌ಮಸ್ ಹಬ್ಬದ ಆಲಂಕಾರಿಕ ವಸ್ತುಗಳ ಮಾರಾಟ ಶುರುವಾಗಿದೆ. ಕ್ರೈಸ್ತ ಸಮುದಾಯದ ಶಿಕ್ಷಣ ಸಂಸ್ಥೆಗಳು, ಚರ್ಚ್‌, ಮನೆ, ಕ್ರೈಸ್ತರು ವಾಸಿಸುವ ಓಣಿಗಳಲ್ಲಿ ಹಬ್ಬದ ತಯಾರಿ ಕಾಣುತ್ತಿದೆ. ಜೊತೆಗೆ ಸಾಂಟಾ ಕ್ಲಾಸ್‌ನ ಉಡುಪು ಪ್ರದರ್ಶನ ಹಾಗೂ ಮಾರಾಟ ನಡೆಯುತ್ತಿದೆ. ಸಾಂಟಾ ಕ್ಲಾಸ್‌ ವೇಷ ತೊಟ್ಟು ಉಡುಗೊರೆಗಳನ್ನು ಕೊಡುವುದು ಮತ್ತು ಪಡೆಯುವುದು ಕ್ರಿಸ್‌ಮಸ್ ಹಬ್ಬದ ವಿಶೇಷಗಳಲ್ಲೊಂದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT