ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖೇಲ್‌ ರತ್ನಕ್ಕೆ ಸಾನಿಯಾ ಹೆಸರು ಶಿಫಾರಸು

Last Updated 1 ಆಗಸ್ಟ್ 2015, 11:04 IST
ಅಕ್ಷರ ಗಾತ್ರ

ನವದೆಹಲಿ (ಏಜೆನ್ಸೀಸ್‌): ‘ರಾಜೀವ್‌ ಗಾಂಧಿ ಖೇಲ್‌ ರತ್ನ’ ಪ್ರಶಸ್ತಿಗೆ ಟೆನಿಸ್‌ ಪಟು ಸಾನಿಯಾ ಮಿರ್ಜಾ ಹೆಸರನ್ನು ಕೇಂದ್ರ ಕ್ರೀಡಾ ಇಲಾಖೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.

28 ವರ್ಷದ ಸಾನಿಯಾ ಅವರಿಗೆ 2004ರಲ್ಲಿ ಅರ್ಜುನ ಪ್ರಶಸ್ತಿ ಹಾಗೂ 2006ರಲ್ಲಿ ಪದ್ಮಶ್ರೀ ಪುರಸ್ಕಾರ ಸಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT